ದ್ವೈತಾದ್ವೈತಂಗಳೆಂದು ಸಂಬಂಧಿಸಿ
ದ್ವೈತಾದ್ವೈತಂಗಳೆಂದು ಸಂಬಂಧಿಸಿ ನುಡಿವಲ್ಲಿ, ದ್ವೈತವೆರಡು ಅದ್ವೈತ ಒಂದೆ, ದ್ವೈತ ಉಂಟು ಅದ್ವೈತವಿಲ್ಲ. ಅದು ಒಂದರಲ್ಲಿ ಹುಟ್ಟಿ ಕುರುಹಿಡುವನ್ನಕ್ಕರ, ಸಿದ್ಧಾಂತವಲ್ಲ, ಪ್ರಸಿದ್ಧಾಂತವಲ್ಲ.
Siddhamti Virasamgayya