ಶಿವ ತಾನೀತ
ಶಿವ ತಾನೀತ ಮರ್ತ್ಯಲೋಕವ ಪಾವನವ ಮಾಡಲು, ಗುರು ತಾನೀತ ಎನ್ನ ಭವರೋಗವ ವೇಧಿಸಲು, ಭಕ್ತ ತಾನೀತ ಎನಗೆ ವಿಸ್ತಾರವಾಗಿ. ಎನಗೆ ಜಂಗಮ ತಾನೀತ ಅನಾದಿ ಸಂಸಿದ್ಧ ಘನಮಹಿಮನಾಗಿ.
Madivala Machi Deva