ಬಲ್ಲೆ ಬಲ್ಲೆ

Open in Saarathi Get the app

ಬಲ್ಲೆ ಬಲ್ಲೆ ನಿನ್ನ, ಜನನ ಮರಣಕ್ಕೆ ಹೊರಗಾದೆನೆಂಬುದ. ಬಲ್ಲೆ ಬಲ್ಲೆ ನಿನ್ನ, ಕಾಲಕಲ್ಪಿತಕ್ಕೆ ಹೊರಗಾದೆನೆಂಬುದ. ಬಲ್ಲೆ ಬಲ್ಲೆ, ನೀನು ಮಹಾನಿತ್ಯ ಮಂಗಳನೆಂಬುದ. ಬಲ್ಲೆ ಬಲ್ಲೆ, ನೀನು ಸತ್ಯಶುದ್ಧದೇವನೆಂಬುದ.

Siddharameshvara

Open in Saarathi Get the app

Get the app