Saarathi Vachana

Open in Saarathi Get the app

ಕೆಂಡದ ಗಿರಿಯ ಮೇಲೊಂದು, ಅರಗಿನ ಕಂಬವಿದ್ದಿತ್ತು ನೋಡಯ್ಯಾ. ಅರಗಿನ ಕಂಬದ ಮೇಲೆ ಹಂಸೆಯಿದ್ದಿತ್ತು. ಕಂಭ ಬೆಂದಿತ್ತು ಹಂಸೆ ಹಾರಿತ್ತು ಕೆಂಡ ಎತ್ತಲಡಗಿತ್ತು

Allama Prabhu

Open in Saarathi Get the app

Get the app