Saarathi Vachana
ಲಿಂಗಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಲಿಂಗಸ್ಥಲ ನಿಃಶೂನ್ಯವಾಯಿತ್ತು ಸಂಗಮದೇವರ ಬೆನ್ನಿನಲ್ಲಿ. ಜಂಗಮಸ್ಥವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಜಂಗಮಸ್ಥಲ ನಿಃಶೂನ್ಯವಾಯಿತ್ತು ಪ್ರಭುದೇವರ ಬೆನ್ನಿನಲ್ಲಿ.
Akkamahadevi