ಮುನಿಸ ಮುನಿದಡೆ
ಮುನಿಸ ಮುನಿದಡೆ ಶ್ರೀಗಂಧದ ಮುರಡಿನ ಹಾಂಗಿರಬೇಕವ್ವಾ. ತೆಗೆದಪ್ಪಿದಡೆ ಚಂದನ ಶೀತಾಳದ ಹಾಂಗಾಗಬೇಕವ್ವಾ. ಹೋಗುವಲ್ಲಿ ಮೈಯೆಲ್ಲಾ ಕೈಯಾಗಿ ಹೆಣಗುತ್ತಿರಬೇಕವ್ವಾ. ಮಹಾಲಿಂಗ ಗಜೇಶ್ವರನ ನೆರೆವ ಭರದಿಂದ
Gajesha Masanayya