ಹಿಂದಣ ಕವಿಗಳೆನ್ನ
ಹಿಂದಣ ಕವಿಗಳೆನ್ನ ತೊತ್ತಿನ ಮಕ್ಕಳು, ಮುಂದಣ ಕವಿಗಳೆನ್ನ ಕರುಣದ ಕಂದಗಳು. ಆಕಾಶದ ಕವಿಗಳೆನ್ನ ತೊಟ್ಟಿಲ ಕೂಸು. ಹರಿಬ್ರಹ್ಮರೆನ್ನ ಕಕ್ಷಕುಳ.
Allama Prabhu