Saarathi Vachana

Open in Saarathi Get the app

ಮಸ್ತಕದಲ್ಲಿ ಮಹಾದೇವನೆಂಬ ರುದ್ರನಿಪ್ಪನಯ್ಯಾ, ನೊಸಲಲ್ಲಿ ಲಕುಲೀಶ್ವರನೆಂಬ ರುದ್ರನಿಪ್ಪನಯ್ಯಾ. ನಾಭಿಯಲ್ಲಿ ಶಂಕರನೆಂಬ ರುದ್ರನಿಪ್ಪನಯ್ಯಾ, ಎದೆಯಲ್ಲಿ ಮಹೇಶ್ವರನೆಂಬ ರುದ್ರನಿಪ್ಪನಯ್ಯಾ.

Channabasavanna

Open in Saarathi Get the app

Get the app