Saarathi Vachana

Open in Saarathi Get the app

ಅಯ್ಯ, ನಿವೃತ್ತಿಮಾರ್ಗದಲ್ಲಿ ಚರಿಸುವ ಊರ್ಧ್ವಕುಂಡಲಿ ಭೇದವೆಂತೆಂದಡೆ : ಕಿಂಕುರ್ವಾಣಭಕ್ತಿಯೆ ಅಂಗವಾಗಿರ್ಪುದಯ್ಯ. ಸದ್ಗುಣವೆ ಪ್ರಾಣವಾಗಿರ್ಪುದಯ್ಯ.

Gurusiddhadevaru

Open in Saarathi Get the app

Get the app