ಅರ್ಪಿತಾಂಗದ ಮೇಲಿಪ್ಪ
ಅರ್ಪಿತಾಂಗದ ಮೇಲಿಪ್ಪ ಅಖಂಡಲಿಂಗಕ್ಕೆ ಅರ್ಪಿತವನರ್ಪಿಸಿ ಆನಂದಿಸಿಕೊಂಬುವನಯ್ಯ ತನ್ನ ವಿನೋದಕ್ಕೆ. ಅರ್ಪಿತ ಪ್ರಾಣದಮೇಲಿಪ್ಪ ಅವಿರಳಲಿಂಗಕ್ಕೆ ಅರ್ಪಿತವನರ್ಪಿಸಿ ಆನಂದಿಸಿಕೊಂಬುವನಯ್ಯ ತನ್ನ ವಿನೋದಕ್ಕೆ,
Deshikemdra Samganabasavayya