ಅಡವಿಯಲ್ಲಿ ತಡೆಗಡಿದ
ಅಡವಿಯಲ್ಲಿ ತಡೆಗಡಿದ ಪಶುವಿನಂತಾದೆವಾವೆಲ್ಲ ಅಯ್ಯಾ! ಅಕ್ಕಟಾ, ಒಡೆಯರಿಲ್ಲದ ಅನಾಥರಾದೆವಾವೆಲ್ಲ ಅಯ್ಯಾ! ಅಕ್ಕಟಾ, ನಮಗಿನ್ನು ದಿಕ್ಕಾರು, ದೆಸೆಯಾರು? ಅಕ್ಕಟಾ, ನಮಗಿನ್ನು ಒಡೆಯರಾರು? ಹೇಳಾ ತಂದೆ!
Siddharameshvara