ಪೃಥ್ವಿ ಅಡಗುವುದಕ್ಕೆ

Open in Saarathi Get the app

ಪೃಥ್ವಿ ಅಡಗುವುದಕ್ಕೆ ಅಪ್ಪುವೆ ಆಶ್ರಯವಾಗಿರ್ಪುದು. ಆ ಅಪ್ಪು ಅಡಗುವುದಕ್ಕೆ ಅಗ್ನಿಯೆ ಆಶ್ರಯವಾಗಿರ್ಪುದು. ಆ ಅಗ್ನಿ ಅಡಗುವುದಕ್ಕೆ ವಾಯುವೆ ಆಶ್ರಯವಾಗಿರ್ಪುದು. ಆ ವಾಯು ಅಡಗುವುದಕ್ಕೆ ಆಕಾಶವೆ ಆಶ್ರಯವಾಗಿರ್ಪುದು.

Shanmukhasvami

Open in Saarathi Get the app

Get the app