Saarathi Vachana
ಸರ್ಪನ ಗಮನದಂತೆ ಗಮನವುಳ್ಳರೆ ಭಕ್ತನೆಂಬೆ. ನವಿಲಿನ ಕಣ್ಣಿನಂತೆ ಕಣ್ಣುಳ್ಳರೆ ಭಕ್ತನೆಂಬೆ. ಬೆಕ್ಕಿನ ಹೃದಯದಂತೆ ಹೃದಯವುಳ್ಳರೆ ಭಕ್ತನೆಂಬೆ. ಕಾಕನ ಪಿಕನ ಸ್ನೇಹವ ಹಿಂದಿಟ್ಟು, ಸೂರ್ಯಂಗೆ ಕಮಲದ ರೂಪವ ಮುಂದಿಟ್ಟು
Deshikemdra Samganabasavayya