Saarathi Vachana Open in Saarathi Get the app ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು. ಅದೆಂತೆಂದಡೆ, ಫಲಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ. Urilimgapèddi Open in Saarathi Get the app