ಶ್ರುತಿತತಿಗಳ ಶಿರದ
ಶ್ರುತಿತತಿಗಳ ಶಿರದ ಮೇಲೆ ಒಪ್ಪುತಿಪ್ಪ ಅತ್ಯತಿಷ್ಠದ್ದಶಾಂಗುಲನ ಕಂಡೆನಯ್ಯಾ. ಅಣುವಿಂಗೆ ಅಣು, ಮಹತ್ತಿಂಗೆ ಮಹತ್ತಾದ ತ್ರಿಣಯನ ಮೂರ್ತಿಯ ಕಂಡೆನಯ್ಯಾ.
Sòddala Bacharasa