ಕಾಯವಿಡಿದಿಹನ್ನಬರ ಶಿವಭಕ್ತಂಗೆ

Open in Saarathi Get the app

ಕಾಯವಿಡಿದಿಹನ್ನಬರ ಶಿವಭಕ್ತಂಗೆ ಕಾಯಕವೆ ಕೈಲಾಸ. ಕಾಯಕವಿಲ್ಲದವನ ಅರಿವು ವಾಯವಾಯಿತ್ತು. ಅಡುಗೂಲಿಯ ಮನೆಯಂತೆ ಗಡಿಗೆಯ ಗಂಜಿಯಾಸೆಬೇಡ. ಕೊಡುವರೆಂದೊಬ್ಬರ ಮನೆಗೆ ಅಡಿಗಡಿಗೆ ಹೋಗಬೇಡ.

Manasamda Maritamdè

Open in Saarathi Get the app

Get the app