Saarathi Vachana
ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ, ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ, ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು, ಅಗಮ್ಯದಲ್ಲಿ ಗಮನ ಕೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು,
Basavanna