ಧ್ಯಾನಕ್ಕೆ ನಿಮ್ಮ

Open in Saarathi Get the app

ಧ್ಯಾನಕ್ಕೆ ನಿಮ್ಮ ಶ್ರೀಮೂರ್ತಿಯೆ ಮುಖ್ಯವಯ್ಯಾ, ಪೂಜೆಗೆ ನಿಮ್ಮ ಶ್ರೀಪಾದವೆ ಮುಖ್ಯವಯ್ಯಾ. ಮಂತ್ರಕ್ಕೆ ನಿಮ್ಮ ನಾಮಾಮೃತವೆ ಮುಖ್ಯವಯ್ಯಾ, ಮುಕ್ತಿಗೆ ನಿಮ್ಮ ಘನಕೃಪೆಯೆ ಮುಖ್ಯವಯ್ಯಾ.

Basavanna

Open in Saarathi Get the app

Get the app