Saarathi Vachana
ಸ್ಥಾವರ ಜಂಗಮ ಒಂದೆಂಬರು ನೀವು ಕೇಳಿರೆ: ಸ್ಥಾವರವೆ ಲಿಂಗ, ಜಂಗಮವೆ ಭಕ್ತ. ಪೂಜಿಸುವುದು ಲಿಂಗ, ಪೂಜೆಗೊಂ[ಬುದು] ಜಂಗಮ. ಸ್ಥಾವರ-ಜಂಗಮ ಒಂದಾದ ಕಾರಣ ಜಂಗಮವೆನಿಸಿತ್ತು.
Channabasavanna