Saarathi Vachana

Open in Saarathi Get the app

ಬೇಟದಲ್ಲಿ ಸುಖಿಯಾದ ಮತ್ತೆ ಕೂಟದ ಆಟವೇಕೆ ? ಜಂಗಮದಲ್ಲಿ ಕೂಟ ಕೂಡಿದ ಮತ್ತೆ, ವಸ್ತುವಿನಲ್ಲಿ ಕೂಡಿಹೆನೆಂಬ ಆತುರವೇಕೆ ? ನಿತ್ಯಸುಖಿಯಾದ ಮತ್ತೆ ಒಚ್ಚೊತ್ತಿಗೊಂದು ಪರಿಯಾಗಲೇಕೊ ?

Moligè Marayya

Open in Saarathi Get the app

Get the app