Saarathi Vachana
ಆ ಮಹಾಲಿಂಗವೆ ಚಿನ್ನಾದಮೂರ್ತಿ ನೋಡಯ್ಯ. ಆ ಮಹಾಲಿಂಗವೆ ಪರನಾದಮೂರ್ತಿ ನೋಡಯ್ಯ. ಆ ಮಹಾಲಿಂಗವೆ ಪ್ರಣಮನಾದಮೂರ್ತಿ ನೋಡಯ್ಯ. ಆ ಮಹಾಲಿಂಗವೆ ಮಹಾನಾದಮೂರ್ತಿ ನೋಡಯ್ಯ.
Gurusiddhadevaru