Saarathi Vachana

Open in Saarathi Get the app

ಅರಿವು ಉದಯವಾದಲ್ಲದೆ ಮರಹು ನಷ್ಟವಾಗದು. ಮರಹು ನಷ್ಟವಾದಲ್ಲದೆ ಅರಿವು ಸಯವಾಗದು. ಅರಿವು ಸಯವಾಗಿ ದೊರೆಕೊಂಡ ಬಳಿಕ ಗುರುವಾರು? ಲಿಂಗವಾರು?

Allama Prabhu

Open in Saarathi Get the app

Get the app