Saarathi Vachana
[ಕೇಶ] ಕಾಷಾಂಬರವನಿಕ್ಕಿದರೇನು? ರುದ್ರಾಕ್ಷೆಯ ಮಕುಟವ ಧರಿಸಿದರೇನು? ಸಾಕಾರದಲ್ಲಿ ಸನುಮತರಲ್ಲ, ನಿರಾಕಾರದಲ್ಲಿ ನಿರುತರಲ್ಲ, ಪರಮಾರ್ಥದಲ್ಲಿ ಪರಿಣಾಮಿಗಳಲ್ಲ.
Channabasavanna