ನಿರ್ವಾಹವಾಯಿತ್ತಯ್ಯಾ ಬಸವಣ್ಣಂಗೆ
ನಿರ್ವಾಹವಾಯಿತ್ತಯ್ಯಾ ಬಸವಣ್ಣಂಗೆ ಕಪ್ಪಡಿಯ ಸಂಗಯ್ಯನಲ್ಲಿ. ಅಕ್ಕನಾಗಾಯಿ ಮಿಂಡ ಮಲ್ಲಿನಾಥ ಹಡಪದ ಅಪ್ಪಣ್ಣ ಮೊಗವಾಡದ ಕೇಶಿರಾಜ ಕೋಲಶಾಂತಯ್ಯ ಮೊದಲಾದ ಶಿವಗಣಂಗಳೆಲ್ಲರೂ ಬಸವರಾಜನ ಬಯಲ ಬೆರಸಿದರು.
Madivala Machi Deva