Saarathi Vachana
ಮಾಗಿಯ ಹುಲ್ಲಿನ ಸೋಂಕಿನಂತೆ ತನು ಪುಳಕಿತಳಾದಳವ್ವೆ. ನುಡಿ ತೊದಳು ಆತನ ಒಲವೆ ಆಧಾರವಾಗಿದ್ದಳವ್ವೆ. ಬಿಳಿಯ ತುಂಬಿ ಕುಂಕುಮ ರಸದಲ್ಲಿ ಬಂಡುಂಡಂತೆ.
Gajesha Masanayya