ಅಯ್ಯಾ ನಿಮಗೆ
ಅಯ್ಯಾ, ನಿಮಗೆ ಪತ್ರೆ ಪುಷ್ಪದಿಂದ ಪೂಜೆಯ ಮಾಡುತಿರ್ದಡೇನು ಸರ್ವೇಂದ್ರಿಯಂಗಳು ಸೋಂಕಿದವೆಲ್ಲ ನಿಮ್ಮ ಪೂಜೆಯಾಗಿ ಮಾಡದನ್ನಕ್ಕ? ಅಯ್ಯಾ, ನಿಮ್ಮ ನೆನೆವುತ್ತಿರ್ದಡೇನು
Svatamtra Siddhalimga