Saarathi Vachana
ಭಟಂಗೆ ಭೀತಿ ಉಳ್ಳನ್ನಕ್ಕ ರಣವ ಹೊಗಬಲ್ಲನೆ? ಬಲ್ಲವ ಅರಿಯದವರಲ್ಲಿ ಗೆಲ್ಲ ಸೋಲಕ್ಕೆ ಹೋರುವನ್ನಬರ ಬಲ್ಲವನಹನೆ? ಅರಿದು ನುಡಿಯಲಿಲ್ಲ, ಮರೆದು ಸುಮ್ಮನಿರಲಿಲ್ಲ.
Ambigara Chaudayya