ಅಯ್ಯಾ ನಿಮ್ಮ
ಅಯ್ಯಾ, ನಿಮ್ಮ ಶರಣರನುಭಾವಕ್ಕೆ ಪ್ರತಿಸಾಕ್ಷಿಯೆಂದು ಬೆರೆಸಿ ಹೇಳುವರು ಹಾದಿ ಹತ್ತಿಕೆಯ ನುಡಿಗಳ. ಅದು ಎನಗೆಂದೂ ಸೊಗಸದು ಕಾಣಾ. ಎನ್ನ ನಿಜರತ್ನಪ್ರಕಾಶ ನಿಮ್ಮ ಶರಣರ ವಚನ.
Deshikemdra Samganabasavayya