Saarathi Vachana
ಮಗು ಸತ್ತು ಕೊರಳು ಕುಗ್ಗದು, ಅಂಗುಳಾರದು, ಬಾಯ ಬರೆ ಹಿಂಗದು. ಇನ್ನಾವ ನೇಣ ಹಾಕುವೆ ಕೊರಳಿಗೆ ? ಒಂದು ನೇಣಿನಲ್ಲಿ ಸಂದೇಹ ಬಿಡದು. ಎರಡು ನೇಣಿನಲ್ಲಿ ಹಿಂಗಿ ಹೋಗದು. ಮೂರು ನೇಣಿನಲ್ಲಿ ಮುಗಿತಾಯವಾಗದು.
Moligè Marayya