Saarathi Vachana

Open in Saarathi Get the app

ಹವಣಿಲ್ಲದ ಶಾಖೆಯ ಕಪಿ ಕೈವಿಡಿಯಲೊಲ್ಲದು, ಗಮನವಿಲ್ಲದೆ ಪಿಕಶಿಶು ನುಡಿಯಲೊಲ್ಲದು, ಪ್ರಭಾವಿಸಿದಲ್ಲದೆ ಉಲಿಯದು ಕುಕ್ಕುಟ. ಈ ತ್ರಿವಿಧದ ಭೇದವ ನೋಡಿರೆ ಭಕ್ತರಪ್ಪರೆಲ್ಲ.

Channabasavanna

Open in Saarathi Get the app

Get the app