ಎಲೆ ಅಯ್ಯಗಳಿರಾ Open in Saarathi Get the app ಎಲೆ ಅಯ್ಯಗಳಿರಾ, ಎಲೆಗಳೆದ ವೃಕ್ಷವ ಕಂಡಿರೆ ಬಸವನ? ಎಲೆ ಅಯ್ಯಗಳಿರಾ, ರೂಹಿಲ್ಲದ ಚೋಹವ ಕಂಡಿರೆ ಬಸವನ? Nilamma Open in Saarathi Get the app