ಕಾಮ ಬಲ್ಲಿದನೆಂದಡೆ
ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ. ಎಲೆ ಅವ್ವಾ, ನೀನು ಕೇಳಾ ತಾಯೆ. ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ.
Akkamahadevi