Saarathi Vachana

Open in Saarathi Get the app

ಆರು ಚಕ್ರಂಗಳಲ್ಲಿ ಆರು ಮೂರ್ತಿಗಳು ಆರಾರ ಲಿಂಗಾರ್ಚನೆಯ ಮಾಡಿ, ಆರರಿಂದತ್ತತ್ತ ಮೀರಿದ ಮಹಾಮಹಿಮನ ಸಂಗದಿಂದ ನಿಶ್ಚಿಂತ ನಿರಾಕುಳ ನಿರ್ಭರಿತನಾದ ಸೋಜಿಗವ ನೋಡಾ

Jakkanayya

Open in Saarathi Get the app

Get the app