ಕೈಯಲ್ಲಿ ಜ್ಯೋತಿಯ
ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ? ಪರುಷರಸ ಕೈಯಲ್ಲಿದ್ದು ಕೂಲಿಯ ಮಾಡಲೇತಕ್ಕೆ? ಕ್ಷುತ್ತು ನಿವೃತ್ತಿಯಾದವಂಗೆ ಕಟ್ಟೋಗರದ ಹೊರೆಯ ಹೊರಲೇತಕ್ಕೆ?
Moligè Mahadevi