Saarathi Vachana

Open in Saarathi Get the app

ಘಟವೆಂಬ ಮಠದೊಳಗೆ ಮನವೆಂಬ ಮರ ಹುಟ್ಟಿತ್ತು. ಬೇರುವರಿಯಿತ್ತು, ಅದಕ್ಕೆ ಶತಕೋಟಿ ಶಾಖೆ ಬಿಟ್ಟಿತ್ತು. ಆ ಶಾಖೆಯ ಬೆಂಬಳಿಗೊಂಡು ಆಡುವರೆಲ್ಲ ಮುಂದುಗಾಣದೆ ಸಂದುಹೋದರು.

Hadapadappannagala Punyastri Limgamma

Open in Saarathi Get the app

Get the app