Saarathi Vachana Open in Saarathi Get the app ಊರೆಲ್ಲರೂ ಕೂಡಿ, ಬೇಟೆಗೆ ಹೋಗಿ, ಹಾರುವನ ಕೊಂದರು. ತಲೆವುಳಿದು, ಕಾಲ ಕಂಡಿಸಿ, ಕರುಳಡಗಿತ್ತು. ಬೇಟೆ ಬೆಲೆಯಾದುದಿಲ್ಲ. Madhuvayya Open in Saarathi Get the app