Saarathi Vachana

Open in Saarathi Get the app

ಘಟದೊಳಗೆ ರಸವಿದ್ದು, ರಸದೊಳಗೆ ಘಟವಿದ್ದು, ಸಂಗಗುಣದಿಂದ ನೀರಾಗಿ. ಸಂಗ ಹಿಂಗಲಿಕೆ ಉಭಯದಂಗ ಒಂದಾದ ತೆರನಂತೆ, ಈ ಗುಣ ಲಿಂಗಾಂಗಿಯ ಸಂಗದ ವಿವರ,

Moligè Marayya

Open in Saarathi Get the app

Get the app