Saarathi Vachana

Open in Saarathi Get the app

ಆತ್ಮಕ್ಕೂ ಇಂದ್ರಿಯಕ್ಕೂ ಭಿನ್ನ ಉಂಟು, ಇಲ್ಲಾ ಎಂಬಲ್ಲಿ ಆ ಆತ್ಮಂಗೆ ಇಂದ್ರಿಯಂಗಳು ತುಷಕಂಬು ತಂಡುಲದಂತೆ. ಆತ್ಮದ ಇಂದ್ರಿಯದಲ್ಲಿ, ಹೊರೆ ಹೊರೆಯಲ್ಲಿ, ನಿಂದು ನೋಡಲಿಕ್ಕೆ ಆತ್ಮ ಎಂದಿನ ನಿಜ ?

Madara Dhulayya

Open in Saarathi Get the app

Get the app