Saarathi Vachana

Open in Saarathi Get the app

ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ, ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವಾ. ತೂರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ ಬೆರಗಾಗಿ ನಿಲಲಾರೆನವ್ವಾ.

Akkamahadevi

Open in Saarathi Get the app

Get the app