ನುಡಿದ ನುಡಿಯೆಲ್ಲವು

Open in Saarathi Get the app

ನುಡಿದ ನುಡಿಯೆಲ್ಲವು ಮಹಾಪ್ರಸಂಗವಾದ ಮತ್ತೆ ಲೆಕ್ಕವಿಲ್ಲದ ವೇದ, ಸಂಖ್ಯೆಯಿಲ್ಲದ ಶಾಸ್ತ್ರ, ಕಡೆ ನಡು ಮೊದಲಿಲ್ಲದ ಪುರಾಣವನೋದಲೇತಕ್ಕೆ? ಅಲಗು ಮರೆ ಉಳ್ಳವಂಗೆ ಶಸ್ತ್ರದ ಭಯವೇತಕ್ಕೆ?

Moligè Mahadevi

Open in Saarathi Get the app

Get the app