Saarathi Vachana

Open in Saarathi Get the app

ಕಣ್ಣು ಕಳೆದ ಮತ್ತೆ ಅಂಜನಕ್ಕೆ ತಿಳಿವುದೆ ? ಆತ್ಮನಿದ್ದಲ್ಲಿ ಅರಿಯದೆ ಹಸು ಸತ್ತ ಮತ್ತೆ ಮೋಕ್ಷವನರಸಲುಂಟೆ ? ಎಚ್ಚರಿಕೆ ತನಗಿದ್ದಲ್ಲಿ ನಾನೊಂದು ನಿಶ್ಚಯದ ಮದ್ದ ತಂದೆ. ಆ ಮದ್ದಿನ ಭೇದ ಘಟಕ್ಕೆ ಕೇಡಿಲ್ಲ.

Vaidya Samganna

Open in Saarathi Get the app

Get the app