Saarathi Vachana
ಐದು ಪುರದ ಪಟ್ಟಣದ ಪಾದಘಾತದ ಆ ಅಯ್ಯಾ ಹಾವಸಿ ಕುಂದದಲ್ಲಾ! ಬಾವಿಯ ಹಾವಸಿ ಕುಂದದಲ್ಲಾ. ಬಾವಿಯ ಕಟ್ಟಿದ ಕಲ್ಲೆಲ್ಲಾ ಬರೆಯ ಹಾವಸೆ ನೋಡಾ ಅಯ್ಯಾ. ಹಾವಸೆ ಕುಂದದಲ್ಲಾ!
Siddharameshvara