ದಿನ ಒಂದರಲ್ಲಿ
ದಿನ ಒಂದರಲ್ಲಿ ವಾರ ಏಳು ನೋಡಾ. ಆ ಏಳು ವಾರಗಳೆಂಬುವುದು ಕಲ್ಪಿತವಲ್ಲದೆ ದೃಷ್ಟಿಯನ್ನಿಟ್ಟು ನೋಡಬಾರದು ನೋಡಾ. ದೇವರೆಂಬುವುದೊಂದು ನೋಡಾ.
Siddharameshvara