Saarathi Vachana

Open in Saarathi Get the app

ಜಗದಗಲದಲ್ಲಿ ಹಬ್ಬಿದ ಬಲೆ, ಯುಗಜುಗಕ್ಕೆ ತೆಗೆಯದು ನೋಡಾ ! [ಅದು] ಬಗೆಯಲ್ಲಿ ಭ್ರಮೆಗೊಳ್ಳದು;_ತನ್ನ ಇರವಿನ ಪರಿ ಇಂತುಟಾಗಿ ! ಜಗದ ಪ್ರಾಣಿಗಳುಲಿದುಲಿದು ಮರಳಿ ಮತ್ತಲ್ಲಿಯೆ ಬೀಳಲು; ಬಲೆಯ ನೇಣು ಬಗ್ಗುರಿಯ ಕೈಯಲಿರಲು,_

Allama Prabhu

Open in Saarathi Get the app

Get the app