ಆನೆಯನೇರಿಕೊಂಡು ಹೋದಿರೆ

Open in Saarathi Get the app

ಆನೆಯನೇರಿಕೊಂಡು ಹೋದಿರೆ ನೀವು, ಕುದುರೆಯನೇರಿಕೊಂಡು ಹೋದಿರೆ ನೀವು, ಕುಂಕುಮ ಕಸ್ತೂರಿಯ ಪೂಸಿಕೊಂಡು ಹೋದಿರೆ ಅಣ್ಣಾ ! ಸತ್ಯದ ನಿಲವನರಿಯದೆ ಹೋದಿರಲ್ಲಾ!

Basavanna

Open in Saarathi Get the app

Get the app