ಎಡೆಯಿಲ್ಲ ಕಡೆಯಿಲ್ಲ

Open in Saarathi Get the app

ಎಡೆಯಿಲ್ಲ ಕಡೆಯಿಲ್ಲ ಎನಗೆ ಎಲೆ ಅಯ್ಯ. ಪ್ರಾಣಲಿಂಗದ ಸಂಬಂಧದ ನೆಲೆಯ ಕಂಡಿಹೆನೆಂದರೆ, ಆ ಪ್ರಾಣಲಿಂಗ ಸಂಬಂಧ ಸಮರಸದಿರವ ನಾನೆತ್ತ ಬಲ್ಲೆನಯ್ಯ?

Nilamma

Open in Saarathi Get the app

Get the app