ಕ್ರೀಯಲ್ಲಿ ಮಗ್ನವಾದ

Open in Saarathi Get the app

ಕ್ರೀಯಲ್ಲಿ ಮಗ್ನವಾದ ಬಳಿಕ ಐಕ್ಯದ ವಿಚಾರ ಬೇಕಿಲ್ಲ ; ಗುರುವಿನ ಗದ್ದುಗೆ ಬೇಕಿಲ್ಲ ; ಗಣಸಮ್ಮೇಳನದ ಪೂಜೆ ಮೊದಲೆ ಬೇಕಿಲ್ಲ ; ಕಪಿಲಸಿದ್ಧಮಲ್ಲಿಕಾರ್ಜುನನಂಗೆ ನಿನಗೆ ಭೇದವಿಲ್ಲೆಂಬುವುದು

Siddharameshvara

Open in Saarathi Get the app

Get the app