ತನ್ನೊಡನೆ ಒಬ್ಬ

Open in Saarathi Get the app

ತನ್ನೊಡನೆ ಒಬ್ಬ ಭಾಮಿನಿ ಪುಟ್ಟಿದಳು ನೋಡಾ. ಆ ಭಾಮಿನಿಯ ಅಂಗದೊಳಗೆ ಐದು ಗ್ರಾಮಂಗಳು ಹುಟ್ಟಿದವು ನೋಡಾ. ಆ ಗ್ರಾಮದೊಳಗೆ ಸುಳಿದಾಡುವ ಹಂಸನ ಕಂಡೆನಯ್ಯ.

Jakkanayya

Open in Saarathi Get the app

Get the app