ಪ್ರಸಾದ ಪ್ರಸಾದವೆಂದು
ಪ್ರಸಾದ ಪ್ರಸಾದವೆಂದು ನುಡಿವಿರಿ; ಎಲ್ಲರಿಗೆಲ್ಲಿಹದೊ ಪ್ರಸಾದ? ಈ ಪ್ರಸಾದದ ಭೇದವ ಬಲ್ಲರೆ ಚನ್ನಬಸವಣ್ಣ. ಈ ಪ್ರಸಾದದ ಭೇದವ ಬಲ್ಲರೆ ಬಸವಣ್ಣ.
Chènnayya