Saarathi Vachana
ಭವಿವಿರಹಿತನಾಗಿ ಭಕ್ತನಾದ ಬಳಿಕ ತನ್ನ ಮನೆಯಲ್ಲಿ ಮಾಡಿದ ಪಾಕವ ಭವಿಗಿಕ್ಕಬಹುದೆ? ಇಂತಪ್ಪ ಯುಕ್ತಿಶೂನ್ಯರಿಗೆ ಪ್ರಸಾದವಿಲ್ಲ; ಮುಕ್ತಿ ಎಂತಪ್ಪುದೊ?
Channabasavanna